Karnataka Rashana Vedike
Kuvempu
ico_adhyaksharalEkhaniyinda3.jpg
kannadiga.jpg
blog.jpg

ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ.. ಕರವೇ ಪ್ರತಿಭಟನೆ


ಇತ್ತೀಚಿಗೆ ರೇಲ್ವೆಯಲ್ಲಿ ಖಾಲಿಯಿದ್ದ ೪೭೦೧ ‘ಡಿ’ ದರ್ಜೆ ಹುದ್ದೆಗಳ ನೇಮಕಾತಿಯಲ್ಲಿ ಹಿಂದಿ ಭಾಷಿಕರನ್ನು ತುಂಬುವ ಹುನ್ನಾರ ನಡೆಸುತ್ತಿದ್ದುದ್ದನ್ನು ವಿರೋಧಿಸಿ ನಾಡಿನಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯು ನಡೆಸುತ್ತಿದ್ದ ಹೋರಾಟದಿಂದ ಕಂಗೆಟ್ಟು ರೇಲ್ವೆ ಇಲಾಖೆ ನೇಮಕಾತಿಯನ್ನು ಮುಂದೂಡುವ ಕುತಂತ್ರ ನಡೆಸಿತು. ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಕರವೇ ನಡೆಸಿದ ಹೊರಾಟಗಳ ಮಾಹಿತಿಗಾಗಿ ಕೆಳಗಿನ ಕೊಂಡಿಗಳನ್ನು ನೋಡಿ-


ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

ರೈಲ್ವೆ ವಲಯದಲ್ಲಿ ಕನ್ನಡಿಗರಿಗೆ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ನಿರಂತರ ಹೋರಾಟ

ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಕನ್ನಡಿಗರ ನೇಮಕಾತಿಗಾಗಿ ರಾಜ್ಯಪಾಲರಿಗೆ ಹಕ್ಕೊತ್ತಾಯ

ರೈಲ್ವೆ ಅನ್ಯಾಯದ ನೀತಿಗೆ ಅಧ್ಯಕ್ಷರಿಂದ ತಿರುಗು ಬಾಣ

 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ