ಮಹಾದಾಯಿ ಕುಡಿಯುವ ನೀರಿನ ಯೋಜನೆಗಾಗಿ ಕರವೇ ಹಲವಾರು ದಿನದಿಂದ ಹೋರಾಟ ನಡೆಸುತ್ತಾ ಬಂದಿದೆ. ಈಗ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನ್ಯಾಯಾಧಿಕರಣವನ್ನು ರಚಿಸಿದೆ. ಈ ನ್ಯಾಯಾಧಿಕರಣವನ್ನು ರದ್ಧುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯು ಒತ್ತಾಯಿಸುತ್ತದೆ.
ಈ ವಿಷಯವಾಗಿ ಕರವೇ ನಡೆಸಿದ ಹೋರಾಟಗಳ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ
|