ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಲಬಾಧೆ ತಡೆಯದೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಮನೆಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಭೇಟಿ ನೀಡಿ ಅವರ ಕುಟುಂಬದವರಿಗೆ 50000 ರುಪಾಯಿಗಳ ಸಹಾಯ ಧನವನ್ನು ನೀಡಿದರು.

4

11

2

3